Header Ads
Header Ads
Breaking News

ದ. ಕ. ಜಿಲ್ಲೆ ನೂತನ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ, ಬೊರಸೆಯವರಿಂದ ಅಧಿಕಾರ ಪಡೆದ ಕೂಡಲೇ ಬಂಟ್ವಾಳಕ್ಕೆ


ಬಂಟ್ವಾಳದ ಕಲ್ಲಡ್ಕ ಸೇರಿದಂತೆ ಸುತ್ತಮುತ್ತ ನಡೆದ ಅಹಿತಕರ ಘಟನೆಗೆ ಸಂಬಂಧಿಸಿ ರಾಜ್ಯ ಸರ್ಕಾರದ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೂತನವಾಗಿ ನೇಮಕಗೊಂಡಿರುವ ಸುಧೀರ್ ಕುಮಾರ್ ರೆಡ್ಡಿ ಇಂದು ಅಧಿಕಾರ ಸ್ವೀಕರಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಪ್ರಸ್ತುತ ಬೆಂಗಳೂರಿನ ನಗರ ಪೊಲೀಸ್ ಆಡಳಿತ ವಿಭಾಗಕ್ಕೆ ವರ್ಗಾವಣೆಗೊಂಡಿರುವ ಭೂಷಣ್ ಗುಲಾಬ್ ರಾವ್ ಬೊರಸೆ ನೂತನ ಎಸ್ಪ್ತಿಗೆ ಅಧಿಕಾರ ಹಸ್ತಾಂತರಿಸಿದರು. ಮಂಡ್ಯದಲ್ಲಿ ಎಸ್ಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಸುಧೀರ್ ಕುಮಾರ್ ರೆಡ್ಡಿ ೨೦೧೦ನೇ ಸಾಲಿನ ಐಪಿಎಸ್ ಅಧಿಕಾರಿಯಾಗಿದ್ದು, ಮೂಲತಾ ಆಂಧ್ರ ಪ್ರದೇಶದ ಗಂಟೂರಿನವರು. ಅವರು ಈ ಹಿಂದೆ ಭಟ್ಕಳದಲ್ಲಿ ಎಎಸ್ಪಿಯಾಗಿ, ಚಿಕ್ಕಬಳ್ಳಾಪುರ, ಬೀದರ್ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ ಅನುಭವ್ಚ ಹೊಂದಿದ್ದಾರೆ.

Related posts

Leave a Reply