Header Ads
Header Ads
Breaking News

ದ.ಕ. ನೂತನ ಎಸ್ಪಿ ರವಿಕಾಂತೇಗೌಡ ಅಧಿಕಾರ ಸ್ವೀಕಾರ ಹೆಚ್ಚುವರಿ ಎಸ್ಪಿ ಸುಜೀತ್ ಅವರಿಂದ ಅಧಿಕಾರ ಹಸ್ತಾಂತರ

ದಕ್ಷಿಣ ಕನ್ನಡ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ನಿಯೋಜನೆಗೊಂಡ ಎನ್‌ಕೌಂಟರ್ ಸ್ಪೆಷಲಿಸ್ಟ್ ರವಿಕಾಂತೇ ಗೌಡ ಸೋಮವಾರ ಅಧಿಕಾರ ಸ್ವೀಕರಿಸಿಕೊಂಡರು.ಈ ಹಿಂದೆ ಎಸ್ಪಿಯಾಗಿದ್ದ ಸುಧೀರ್ ಕುಮಾರ್ ರೆಡ್ಡಿ ಅವರು ಹೆಚ್ಚುವರಿ ಎಸ್ಪಿ ಸುಜೀತ್ ಅವರಿಗೆ ಅಧಿಕಾರ ಹಸ್ತಾಂತರಿಸಿ ಬೆಳಗಾವಿ ಜಿಲ್ಲಾ ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಬೆಳಗಾವಿಯಿಂದ ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆಗೊಂಡ ರವಿಕಾಂತೇ ಗೌಡ ಅವರು ಇಂದು ಅಧಿಕಾರ ಸ್ವೀಕರಿಸಿದರು. ರವಿಕಾಂತೇಗೌಡ ೨೦೦೫ರ ಐಪಿ‌ಎಸ್ ಬ್ಯಾಚ್ ಅಧಿಕಾರಿಯಾಗಿದ್ದು, ಸಾಹಿತ್ಯದಲ್ಲಿ ಡಾಕ್ಟರೇಟ್ ಪಡೆದಿದ್ದಾರೆ.

Related posts

Leave a Reply