Header Ads
Header Ads
Breaking News

ನಂದನಹಿತ್ಲು ಶ್ರೀ ವೈದ್ಯನಾಥ, ಅರಸು ಜುಮಾದಿ ಬಂಟ ದೈವಸ್ಥಾನದ ನೇಮೋತ್ಸವ ಹಾಗೂ ದೈವದ ಪಾಪೆಬಂಡಿ ಸಮರ್ಪಣೆಯ ಅಮಂತ್ರಣಪತ್ರ ಬಿಡುಗಡೆ

ಬಂಟ್ವಾಳ: ಚಿನ್ನದ ಪೇಟೆಯೆಂದೆ ಹೆಸರು ಪಡೆದಿರುವ ಬಂಟ್ವಾಳ ನಗರದ ಹೃದಯಭಾಗದಲ್ಲಿರುವ ನಂದನಹಿತ್ಲು ಶ್ರೀ ವೈದ್ಯನಾಥ, ಅರಸು ಜುಮಾದಿ ಬಂಟ ದೈವಸ್ಥಾನದ ಕಾಲಾವಧಿ ನೇಮೋತ್ಸವ ಹಾಗೂ ಶ್ರೀ ವೈದ್ಯನಾಥ ದೈವದ ಪಾಪೆಬಂಡಿ ಸಮರ್ಪಣೆಯ ಅಮಂತ್ರಣಪತ್ರವನ್ನು ಶ್ರೀ ಕ್ಷೇತ್ರದ ಆಡಳಿತ ಮಂಡಳಿಯ ಗೌರವಾಧ್ಯಕ್ಷ ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ ಅವರು ಬಿಡುಗಡೆಗೊಳಿಸಿದರು. 

ಈ ಸಂದರ್ಭದಲ್ಲಿ ಬಾಳಿಗಾ ಮನೆತನದ ಸುಧೀರ್ ಬಾಳಿಗಾ ಬಂಟ್ವಾಳ, ಆಡಳಿತ ಮಂಡಳಿಯ ಅಧ್ಯಕ್ಷ ಗಣೇಶ್ ಸುವರ್ಣ ತುಂಬೆ, ಕಾರ್ಯದರ್ಶಿ ಪ್ರಕಾಶ್ ಅಂಚನ್, ಕೋಶಾಧಿಕಾರಿ ಲೋಕೇಶ್ ಬಂಗೇರ ಮಾಣಿ, ವಿಶ್ವನಾಥಪೂಜಾರಿ ಪೊನ್ನಂಗಿಲಗುತ್ತು, ಸಂಜೀವಪೂಜಾರಿ ಗಾಣದಪಡ್ಪು, ಲೋಕನಾಥಪೂಜಾರಿ ಬಡೆಕೊಟ್ಟು, ವೆಂಕಪ್ಪ ಪೂಜಾರಿ ಬಂಟ್ವಾಳ,ಗೋಪಾಲ ಸುವರ್ಣ, ಪುರಸಭಾ ಸದಸ್ಯೆ ದೇವಕಿ, ಶಶಿಧರ್ ಶೆಟ್ಟಿ, ದೇವದಾಸ, ಬಾಬು ಶೆಟ್ಟಿ, ಸೋಮಪ್ಪ ಪೂಜಾರಿ ಹೊಸ್ಮಾರ್ ಮೊದಲಾದವರು ಉಪಸ್ಥರಿದ್ದರು.

Related posts

Leave a Reply

Your email address will not be published. Required fields are marked *