Header Ads
Breaking News

ನಂದಿನಿ ಹಾಲನ್ನು ಕಳ್ಳತನ ಮಾಡುತ್ತಿದ್ದ ಮೂವರು ಯುವಕರು ಸೆರೆ

ಮೂವರು ಯುವಕರು ರಾತ್ರಿ ನಂದಿನಿ ಹಾಲನ್ನು ಕಳ್ಳತನ ಮಾಡಿದ ಘಟನೆ ಮಂಗಳೂರಲ್ಲಿ ನಡೆದಿದೆ. ಮಂಗಳೂರು ಹೊರವಲಯದ ಉಳ್ಳಾಲ ಮಾಸ್ತಿಕಟ್ಟೆ ಎಂಬಲ್ಲಿ ಅಂಗಡಿಯೊಂದರಲ್ಲಿ ನಂದಿನಿ ಹಾಲು, ಮೊಸರು ಇದ್ದ ಟ್ರೈಯನ್ನು ಸಾಲಾಗಿ ಇಡಲಾಗಿತ್ತು. ರಾತ್ರಿಯಾಗಿದ್ದರಿಂದ ಅಂಗಡಿಯಲ್ಲಿ ಯಾರೂ ಇರಲಿಲ್ಲ. ಹೀಗಾಗಿ ಹಾಲನ್ನು ಹೊರಗಡೆ ಇಡೋದು ಸಾಮಾನ್ಯ. ಈ ವೇಳೆ ಅಲ್ಲಿಗೆ ಸ್ಕೂಟರ್ ನಲ್ಲಿ ಬಂದ ಮೂವರು ಯುವಕರು ಹಾಲಿನ ಒಂದು ಟ್ರೈಯನ್ನು ಕಳ್ಳತನ ಮಾಡಿದ್ದಾರೆ. ಸಿಸಿಟಿವಿ ಇದೆ ಎಂಬುದು ಗೊತ್ತಾಗ್ತಿದ್ದಂತೆ ಎಸ್ಕೇಪ್ ಆಗಿದ್ದಾರೆ. ಇದ್ರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ವೈರಲ್ ಆಗಿದೆ.

Related posts

Leave a Reply

Your email address will not be published. Required fields are marked *