Header Ads
Header Ads
Header Ads
Breaking News

“ನಮ್ಮ ಉಳ್ಳಾಲ ಸ್ವಚ್ಛ ಸುಂದರ ಉಳ್ಳಾಲ ಇರಲಿ ನಿಮ್ಮ ಸಹಕಾರ’ ಉಳ್ಳಾಲ ನಗರ ಸಭೆ ವತಿಯಿಂದ ಸ್ವಚ್ಚತೆ ಕುರಿತು ಜಾಗೃತಿ ಜಾಥಾ

 

ಉಳ್ಳಾಲ ನಗರಸಭೆ ವತಿಯಿಂದ “ನಮ್ಮ ಉಳ್ಳಾಲ ಸ್ವಚ್ಛ ಸುಂದರ ಉಳ್ಳಾಲ ಇರಲಿ ನಿಮ್ಮ ಸಹಕಾರ ಎಂಬ ಸ್ವಚ್ಛತೆ ಕುರಿತು ಜಾಗೃತಿ ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಈ ವೇಳೆ ಉಳ್ಳಾಲ ನಗರಸಭೆಯ ಪೌರಾಯುಕ್ತೆ ವಾಣಿ.ವಿ.ಆಳ್ವ ಮಾತನಾಡಿ, ನಗರಸಭೆ ಸ್ವಚ್ಛ ಭಾರತ ಅಭಿಯಾನದಡಿ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡುತ್ತಾ ಬಂದಿದ್ದು, ಈ ನಿಟ್ಟಿನಲ್ಲಿ ಜನರಿಗೆ ಜಾಗೃತಿ ಮೂಡಿಸುವಂತಹ ಕಾರ್ಯಕ್ರಮವನ್ನು ನಿರಂತರವಾಗಿ ಹಮ್ಮಿಕೊಂಡಿದೆ ಅಂತಾ ಹೇಳಿದ್ರು..

ಈ ವೇಳೆ ನಗರಸಭೆಯ ಅಧ್ಯಕ್ಷ ಹುಸೈನ್ ಕುಂಞಿಮೋನು, ನಗರಸಭೆ ಉಪಾಧ್ಯಕ್ಷೆ ಚಿತ್ರಾ, ಸ್ಥಾಯಿ ಸಮಿತಿ ಅಧ್ಯಕ್ಷ ಉಸ್ಮಾನ್ ಕಲ್ಲಾಪು ಹಾಗೂ ಸದಸ್ಯರಾದ ಅಶ್ರಫ್ ಬಾವಾ, ಮೀನಾಕ್ಷಿ ಬಂಗೇರ, ಮತ್ತಿತರು ಉಪಸ್ಥತಿರಿದರು.

Related posts

Leave a Reply