Header Ads
Breaking News

ನವೀಕೃತ ಬಿಜೆಪಿ ನಗರ ಕಚೇರಿಯ ಉದ್ಘಾಟನಾ ಸಮಾರಂಭ : ಹಿರಿಯ ಮುಖಂಡ ಸೋಮಶೇಖರ್ ಭಟ್ ರಿಂದ ಶುಭಾರಂಭ

ನವೀಕೃತ ಬಿಜೆಪಿ ನಗರ ಕಚೇರಿಯ ಉದ್ಘಾಟನಾ ಸಮಾರಂಭ ಇಂದು ನಡೆಯಿತು. ಕಡಿಯಾಳಿಯ ಪ್ರಧಾನ ಬಿಜೆಪಿ ಕಚೇರಿಯಲ್ಲಿರುವ ಬಿಜೆಪಿ ನಗರ ಕಚೇರಿಯನ್ನು ಇತ್ತೀಚಿಗೆ ನವೀಕೃತಗೊಳಿಸಲಾಗಿದ್ದು, ಬಿಜೆಪಿಯ ಹಿರಿಯ ಮುಖಂಡ ಸೋಮಶೇಖರ್ ಭಟ್ ದೀಪ ಬೆಳಗಿಸುವ ಮೂಲಕ ಕಚೇರಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಸಕ ರಘುಪತಿಭಟ್, ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅದ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ, ಉದಯ್ ಕುಮಾರ್ ಶೆಟ್ಟಿ, ನಗರ ಬಿಜೆಪಿ ಅದ್ಯಕ್ಷ ಮಹೇಶ್ ಠಾಕೂರ್ ಮುಂತಾದವರು ಉಪಸ್ಥಿತರಿದ್ದರು. 

Related posts

Leave a Reply

Your email address will not be published. Required fields are marked *