Header Ads
Header Ads
Header Ads
Breaking News

ನಾಲ್ಕು ಮಂದಿ ಸಾಧಕರಿಗೆ ದಿವಂಗತ ಶ್ರೀನಿವಾಸ ಮಲ್ಯ ಗೌರವ ಪ್ರಶಸ್ತಿ ಡಿ. 8 ರಂದು ಮಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಮಂಗಳೂರಿನಲ್ಲಿ ಮೇಯರ್ ಕವಿತಾ ಸನಿಲ್ ಹೇಳಿಕೆ


ಮಂಗಳೂರು ಮಹಾನಗರ ಪಾಲಿಕೆ ದಿನಾಚರಣೆ ಹಾಗೂ ದಿವಂಗತ ಉಳ್ಳಾಲ ಶ್ರೀನಿವಾಸ ಮಲ್ಯ ಗೌರವ ಪ್ರಶಸ್ತಿ ಪ್ರದಾನ ಸಮಾರಂಭವು ನಗರದ ಪುರಭವನದಲ್ಲಿ ಡಿಸೆಂಬರ್ ೮ರಂದು ನಡೆಯಲಿದೆ ಎಂದು ಮೇಯರ್ ಕವಿತಾ ಸನಿಲ್ ಹೇಳಿದ್ರು. ಈ ಕುರಿತು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವ್ರು, 4 ಮಂದಿ ಸಾಧನೆಗೈದವರಿಗೆ ದಿವಂಗತ ಉಳ್ಳಾಲ ಶ್ರೀನಿವಾಸ ಮಲ್ಯ ಗೌರವ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಇನ್ನೂ ಕಾರ್ಯಕ್ರಮವನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ.ವಿರೇಂದ್ರ ಹೆಗ್ಗಡೆ ಉದ್ಘಾಟನೆ ಮಾಡಲಿದ್ದು, ಮುಖ್ಯ ಅತಿಥಿಯಾಗಿ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್ ರೈ, ಸಚಿವ ಖಾದರ್, ಶಾಸಕ ಜೆ.ಆರ್.ಲೋಬೋ, ಸಂಸದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಮತ್ತಿತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

Related posts

Leave a Reply