Header Ads
Header Ads
Breaking News

ನಿಟ್ಟೆ : ಅಂತರ್ ಕಾಲೇಜು ಮಟ್ಟದ ಟೆಕ್ನೋ-ಕಲ್ಚರಲ್ ಉತ್ಸವ

ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಾಲ್ಕು ದಿನಗಳ ಅಂತರ್ ಕಾಲೇಜು ಮಟ್ಟದ ಟೆಕ್ನೋ-ಕಲ್ಚರಲ್ ಉತ್ಸವ ಇನ್‍ಕ್ರೀಡಿಯಾ -2019 ಅದ್ಧೂರಿಯಾಗಿ ನಡೆಯಿತು.

ಒಂದೇ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳನ್ನು ಆಕರ್ಷಿಸಿ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಒಂದು ಅವಕಾಶ ಒದಗಿಸುವ ಮುಖ್ಯ ಉದ್ಧೇಶದಿಂದ ಸಂಸ್ಥೆಯು ಇನ್‍ಕ್ರೀಡಿಯಾ ಉತ್ಸವವನ್ನು ಆರಂಭಿಸಿದೆ.ಈ ಕಾರ್ಯಕ್ರಮಗಳಲ್ಲಿ ದೇಶದ ನಾನಾ ರಾಜ್ಯಗಳ ಸುಮಾರು 40 ತಾಂತ್ರಿಕ ಕಾಲೇಜುಗಳ 4000ಕ್ಕೂ ಅಧಿಕ ವಿದ್ಯಾರ್ಥಿಗಳು ಈ ಟೆಕ್ನೋ ಕಲ್ಚರಲ್ ಉತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.
ವಿದ್ಯಾರ್ಥಿಗಳಿಂದ ಮನೋರಂಜನಾ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಂದ ಭರತನಾಟ್ಯ, ಯಕ್ಷಗಾನ, ಪೌರಾಣಿಕ ನಾಟಕಗಳನ್ನು ಪ್ರದರ್ಶಿಸಿದರು.

Related posts

Leave a Reply

Your email address will not be published. Required fields are marked *