Header Ads
Header Ads
Breaking News

ನಿಡ್ಲೆ ಸರಕಾರಿ ಫ್ರೌಢಶಾಲೆಯ ವಾರ್ಷಿಕೋತ್ಸವ :ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ

 

ನಿಡ್ಲೆ ಸರಕಾರಿ ಫ್ರೌಢಶಾಲೆ ಹಾಗೂ ಹಳೆ ವಿದ್ಯಾರ್ಥಿ ಸಂಘದ ಶಾಲಾ ವಾರ್ಷಿಕೋತ್ಸವವು ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ವಿಭಾಗದ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಅವರು ಮಾತನಾಡಿ, ಖಾಸಗಿ ಶಾಲೆಗಳ ಹೆಚ್ಚುವಿಕೆಯಿಂದ ಸರಕಾರಿ ಶಾಲೆಗಳನ್ನು ಮುಚ್ಚುವ ಪರಿಸ್ಥಿತಿ ಎದುರಾಗಿದೆ ಎಂದರು.ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಸದಸ್ಯ ಕೊರಗಪ್ಪ ನಾಯ್ಕ್ , ತಾಲೂಕು ಪಂಚಾಯತ್ ಸದಸ್ಯೆ ಸುಶೀಲಾ ವಸಂತ ಗೌಡ, ಗಣೇಶ್ ಐತಾಳ್, ಹರೀಶ್ ರಾವ್ ಮುಂಡ್ರುಪ್ಪಾಡಿ , ಶಾಲಾ ಮುಖ್ಯ ಶಿಕ್ಷಕ ರಾಜಗುರು ಹೆಬ್ಬಾರ್, ಭದ್ರಯ್ಯ ಗೌಡ, ಗ್ರಾ.ಪಂ. ಸದಸ್ಯರು ಉಪಸ್ಥಿತರಿದ್ಧರು. ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Related posts

Leave a Reply