Header Ads
Header Ads
Header Ads
Breaking News

ನಿಯಮ ಉಲ್ಲಂಘಿಸಿ ಸಂಚರಿಸುತ್ತಿದ್ದ ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ೮ ಆಟೋ ಹಾಗೂ ೪ ಬಸ್ಸುಗಳನ್ನ ವಶಕ್ಕೆ ಮಂಗಳೂರು ಆರ್‌ಟಿಓ ಅಧಿಕಾರಿಗಳ ಕಾರ್ಯಾಚರಣೆ


ನಿಯಮ ಉಲ್ಲಂಘಿಸಿ ಸಂಚರಿಸುತ್ತಿದ್ದ ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಹಾಗೂ ಆಟೋ ರಿಕ್ಷಾಗಳ ವಿರುದ್ಧ ಮಂಗಳೂರು ಆರ್‌ಟಿಓ ಅಧಿಕಾರಿಗಳ ತಂಡ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ೮ ಆಟೋ ಹಾಗೂ ೪ ಬಸ್ಸುಗಳನ್ನ ವಶಕ್ಕೆ ಪಡಿಸಿಕೊಳ್ಳಲಾಗಿದೆ. ಅದೇ ರೀತಿ ಮಹಾನಗರ ಪಾಲಿಕೆಯ ನೀರಿನ ಟ್ಯಾಂಕರನ್ನು ಕೂಡ ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಹೆಚ್ಚುವರಿ ಆರ್‌ಟಿಓ ಅಧಿಕಾರಿ ಜಿ.ಎಸ್.ಹೆಗ್ಡೆ, ಮುಂದಿನ ದಿನಗಳಲ್ಲಿ ಮತ್ತಷ್ಟು ಕಾರ್ಯಾಚರಣೆ ಮಾಡಲಾಗುವುದು, ನಿಯಮ ಉಲ್ಲಂಘಿಸುತ್ತಿರುವ ಬಗೆ ದೂರು ಬಂದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಮಾಡಲಾಗಿದೆ ಎಂದು ತಿಳಿಸಿದರು.

Related posts

Leave a Reply