Header Ads
Header Ads
Breaking News

ನಿಯಮ ಗಾಳಿಗೆ ತೂರಿದ ಖಾಸಗಿ ಆಸ್ಪತ್ರೆಗಳು

ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆನಿಗದಿಪಡಿಸಿದ ದರಗಳನ್ನು ಸಾರ್ವಜನಿರಿಗೆ ಕಾಣುವಂತೆ ಪ್ರದರ್ಶಿಸಬೇಕು. ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆ ಕಾಯಿದೆಯ ಪ್ರಕಾರ ಇದು ಕಡ್ಡಾಯ ಕೂಡ .ಆದರೆ ಹಲವು ಕಡೆ, ಸಾರ್ವಜನಿರಿಗೆ ಕಾಣದಂತೆ ಆಸ್ಪತ್ರೆಯ ಮೂಲೆಯಲ್ಲಿ ದರಪಟ್ಟಿ ಅಳವಡಿಸಿ ರೋಗಿಗಳಿಗೆ ವಂಚಿಸಲಾಗುತ್ತಿದೆ. ಇನ್ನು ಹಲವು ಆಸ್ಪತ್ರೆಗಳಲ್ಲಿ ಈ ಹಿಂದೆ ನಮೂದಿಸಿದ್ದ ದರಗಳೇ ಇವೆ. ಈ ನಿಟ್ಟಿನಲ್ಲಿ ಉಡುಪಿ ಡಿಸಿ, ಅಧಿಕಾರಿಗಳ ಪರಿಶೀಲನಾ ತಂಡವನ್ನು ರಚಿಸಿದ್ದು , ನಿಯಮ ಗಾಳಿಗೆ ತೂರಿದ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.

Related posts

Leave a Reply