Header Ads
Header Ads
Header Ads
Breaking News

ನಿರ್ಭಂಧಗಳ ನಡುವೆ ಮಂಗಳೂರು ರ್‍ಯಾಲಿ ನಡೆಸಲಿ

ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ಹಮ್ಮಿಕೊಂಡ ಬೈಕ್ ರ್‍ಯಾಲಿಯನ್ನು ತಡೆಯುವಲ್ಲಿ ಪೊಲೀಸರು ಯಶ್ವಸಿಯಾಗಿದ್ದಾರೆ. ಇದಕ್ಕೂ ಮೊದಲು ಜ್ಯೋತಿ ವೃತ್ತದಲ್ಲಿ ಸಮಾವೇಶ ಹಮ್ಮಿಕೊಂಡಿದ್ದು, ಅಲ್ಲಿಂದ ಬೈಕ್ ಜಾಥಾ ಹೊರಟಿದ್ದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ತಡೆಯಲು ಪ್ರಯತ್ನಿಸಿದ್ರು. ಈ ನಡುವೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು, ಆಗ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ನಾಯಕರು, ಪೊಲೀಸರ ಮೇಲೆ ಕೋಪ ಹೊರಹಾಕಿದ್ದಾರೆ. ಹಾಗೆ ವಿ೪ ನ್ಯೂಸ್‌ನ ವರದಿಗಾರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ.

Related posts

Leave a Reply