Header Ads
Header Ads
Header Ads
Breaking News

ನಿಲ್ಲಿಸಿದ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಲಾರಿ

ವಿಟ್ಲ: ಕೆಟ್ಟು ನಿಂತಿದ್ದ ಲಾರಿ ಹಠತ್ತನೆ ಚಲಿಸಿದ ಪರಿಣಾಮ ಎದುರಗಡೆ ನಿಲ್ಲಿಸಿದ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಘಟನೆ ಮಾಣಿ ಸಮೀಪದ ಸೂರಿಕುಮೇರು ಎಂಬಲ್ಲಿ ಸಂಭವಿಸಿದೆ. ಯಾವುದೇ ಅಪಾಯ ಸಂಭವಿಸಿಲ್ಲ.

ಬುಧವಾರ ರಾತ್ರಿ ಲಾರಿಯೊಂದು ಕೆಟ್ಟು ಹೋದ ಹಿನ್ನೆಲೆಯಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿತ್ತು. ಗುರುವಾರ ಬೆಳಿಗ್ಗೆ ಆಟೋ ರಿಕ್ಷಾದಲ್ಲಿ ದುರಸ್ತಿ ಮಾಡಲು ಆಗಮಿಸಿದ್ದರು. ದುರಸ್ತಿ ವೇಳೆ ಲಾರಿ ನ್ಯೂಟ್ರಲ್ ಆದ ಪರಿಣಾಮ ಎದುರುಗಡೆ ಇದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆದು ದೂಡಿಕೊಂಡು ಹೋಗಿ ಮರಕ್ಕೆ ಡಿಕ್ಕಿ ಹೊಡೆದಿದೆ. ರಿಕ್ಷಾದೊಳಗಡೆ ಯಾರೂ ಇಲ್ಲದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ.

Related posts

Leave a Reply

Your email address will not be published. Required fields are marked *