Header Ads
Header Ads
Header Ads
Breaking News

ನಿವೇಶನ ರಹಿತರಿಗೆ ನಿವೇಶನ ಮಂಜೂರಿಗಾಗಿ ಆಗ್ರಹ ಶಿರೂರು ಪಂಚಾಯತ್ ಎದುರು ಪ್ರತಿಭಟನೆ

 

ಶಿರೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡನಿವೇಶನ ರಹಿತರ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಪಂಚಾಯತ್ ಅಭಿವೃದ್ದಿ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.ಮನೆ ಜಾಗ ಇಲ್ಲದೆ ಬಾಡಿಗೆ ಮನೆಯಲ್ಲಿರುವ ಒಂದೇ ಸೂರಿನಡಿಯಲ್ಲಿ ೨_೩ ಕುಟುಂಬಗಳು ಅನಿವಾರ್ಯ ಪರಿಸ್ಥಿತಿಯಲ್ಲಿ ವಾಸ ಮಾಡುತ್ತಿದ್ದಾರೆ.

    ಬಡ ನಿವೇಶನ ರಹಿತರಿಂದ ಅರ್ಜೀಗಳನ್ನು ಸ್ವೀಕರಿಸಿ ನಿವೇಶನ ಮಂಜೂರು ಮಾಡಬೇಕೆಂದು ಒತ್ತಾಯಿಸಿ ಶಿರೂರು ಗ್ರಾಮ ಪಂಚಾಯತ್ ಕಚೇರಿ ಮುಂದೆ ಪ್ರತಿಭಟನೆ ಪ್ರದರ್ಶನ ಹಾಗೂ ಸಾಮೂಹಿಕ ಮನವಿ ಸಲ್ಲಿಸಲಾಯಿತು.ಈ ಸಂದರ್ಭ ವೆಂಕಟೇಶ್ ಕೋಣಿ, ನಾಗರತ್ನ ನಾಡ, ಪದ್ಮಾವತಿ ಶೆಟ್ಟಿ ಮತಿತ್ತರು ಉಪಸ್ಥಿತರಿದ್ದರು.

Related posts

Leave a Reply