Header Ads
Breaking News

ನೂತನ ಸಚಿವ ಎಸ್ ಅಂಗಾರ ಅವರಿಗೆ ಭವ್ಯ ಸ್ವಾಗತ : ವಿವಿಧ ಕ್ಷೇತ್ರಗಳ ದೇವರ ದರ್ಶನ ಪಡೆದ ನೂತನ ಸಚಿವರು

ರಾಜ್ಯದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ದ.ಕ. ಜಿಲ್ಲೆಗೆ ಪ್ರಥಮವಾಗಿ ಆಗಮಿಸಿದ ಅಂಗಾರ ಅವರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭವ್ಯವಾಗಿ ಸ್ವಾಗತಿಸಲಾಯಿತು. ಬಳಿಕ ಅವ್ರು ವಿವಿಧ ಕ್ಷೇತ್ರಗಳಿಗೆ ಭೇಟಿ ನೀಡಿದ್ರು. ಈ ವೇಳೆ ಮೇಯರ್ ದಿವಾಕರ ಪಾಂಡೇಶ್ವರ, ಶಾಸಕರಾದ ರಾಜೇಶ್ ನಾಯ್ಕ್, ಉಮಾನಾಥ ಕೋಟ್ಯಾನ್, ಸಂಜೀವ ಮಠಂದೂರು, ಡಾ. ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಜ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ನಿಗಮ ಮಂಡಳಿ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ, ಸಂತೋಷ್ ಕುಮಾರ್, ತುಳು ಅಕಾಡಮಿ ಅಧ್ಯಕ್ಷ ದಯಾನಂದ ಕತ್ತಲಸಾರ್ ಮೊದಲಾದವರು ಜೊತೆಗಿದ್ದರು.

Related posts

Leave a Reply

Your email address will not be published. Required fields are marked *