Header Ads
Breaking News

ನೇತ್ರಾವತಿ ನದಿಯಲ್ಲಿ ಮೃತದೇಹ ಪತ್ತೆ

ಉಳ್ಳಾಲದ ನೇತ್ರಾವತಿ ನದಿಯಲ್ಲಿ ಮೃತದೇಹವೊಂದು ಪತ್ತೆಯಾದ ಘಟನೆ ನಡೆದಿದೆ. ಮಾಡೂರು ನಿವಾಸಿ ಲೋಕೇಶ್ ಎಂಬವರ ಮೃತದೇಹ ಪತ್ತೆಯಾಗಿದ್ದು, ಕಳೆದ ಎರಡ೮ಉ ದಿನಗಳಿಂದ ನಾಪತ್ತೆಯಾಗಿದ್ದ ಎಂದು ತಿಳಿದು ಬಂದಿದೆ. ಇನ್ನು ಲೋಕೇಶ್ ಅವರು ಅನಾರೋಗ್ಯದಿಂದ ಕೂಡಾ ಬಳಲ್ತಾ ಇದ್ರು ಎಂದು ತಿಳಿದು ಬಂದಿದೆ.

Related posts

Leave a Reply

Your email address will not be published. Required fields are marked *