Header Ads
Breaking News

ನೈತಿಕ ಪೊಲೀಸ್ ಗಿರಿಗೆ ಅವಕಾಶ ಮಾಡಿಕೊಡಲಾಗಿದೆ : ಮಾಜಿ ಸಚಿವ ಯು.ಟಿ. ಖಾದರ್ ಹೇಳಿಕೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ರಾತ್ರಿ ಮನೆಯಲ್ಲಿ ಮಲಗಕ್ಕೂ ಹೆದರಿಕೆಯಾಗುತ್ತದೆ ಎಂದು ಮಾಜಿ ಸಚಿವ ಯು.ಟಿ ಖಾದರ್ ಹೇಳಿದರು.

ಅವರು ಮಂಗಳೂರಿನಲ್ಲಿ ಮಾದ್ಯಮಗೋಷ್ಠಿ ನಡೆಸಿ ಮಾತನಾಡಿ, ಜಿಲ್ಲೆಯಲ್ಲಿ ಅಲ್ಲಲ್ಲಿ ದರೋಡೆ ಪ್ರಕರಣಗಳು ಜಾಸ್ತಿಯಾಗುತ್ತಿದೆ. ನೈತಿಕ ಪೊಲೀಸ್ ಗಿರಿಗೆ ಅವಕಾಶ ಮಾಡಿಕೊಡಲಾಗಿದೆ ಪೊಲೀಸ್ ಕ್ರಮ ಕೈಗೊಂಡರೇ ಪೊಲೀಸರ ವಿರುದ್ಧವೇ ದೂರು ಕೊಡುತ್ತಾರೆ ಎಂದು ಹೇಳಿದರು.

Related posts

Leave a Reply

Your email address will not be published. Required fields are marked *