Header Ads
Header Ads
Breaking News

ನೈರುತ್ಯ ಪದವೀಧರ ಕ್ಷೇತ್ರ ಚುನಾವಣೆ ಉಡುಪಿ ಜಿಲ್ಲೆಯಲ್ಲಿ ಬಿರುಸಿನ ಮತದಾನ

ನೈರುತ್ಯ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಚುನಾವಣೆ ನಡೆಯುತಿದ್ದು ಉಡುಪಿ ಜಿಲ್ಲೆಯಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಮಳೆಯ ನಡುವೆಯೂ ಮತದಾನ ಮುಂದುವರೆದಿದೆ. ಉಡುಪಿಯ ಶಿಕ್ಷಕರ ತರಬೇತಿ ಕೇಂದ್ರದಲ್ಲಿ ಮತದಾನ ನಡೆಯುತ್ತಿದೆ. ಮತಕೇಂದ್ರಗಳಲ್ಲಿ ಪೊಲೀಸ್ ಬಿಗಿ ಬಂದೋವಸ್ತ್ ಕೈಗೊಳ್ಳಲಾಗಿದೆ.

 

Related posts

Leave a Reply