Header Ads
Header Ads
Breaking News

ನ.10ರಂದು ಅಂತರ್ ಜಿಲ್ಲಾ ರ್‍ಯಾಪಿಡ್ ಚೆಸ್ ಪಂದ್ಯಾವಳಿ

ದ.ಕ ಚೆಸ್ ಅಸೋಸಿಯೇಶನ್ ವತಿಯಿಂದ ನವೆಂಬರ್ 10ರಂದು ಮಂಗಳೂರಿನ ಉರ್ವ ಕೆನರಾ ಹೈಸ್ಕೂಲ್ನ ಶ್ರೀ ಮಿಜಾರು ಗೋವಿಂದ ಪೈ ಮೆಮೋರಿಯಲ್ ಸಭಾಂಗಣದಲ್ಲಿ ಅಂತರ್ ಜಿಲ್ಲಾ ರ್ಯಾಪಿಡ್ ಚೆಸ್ ಪಂದ್ಯಾಟವನ್ನು ಆಯೋಜಿಸಲಾಗಿದೆ ಅಂತ ಚೆಸ್ ಅಸೋಸಿಯೇಶನ್ ಅಧ್ಯಕ್ಷ ರಮೇಶ್ ಕೋಟೆ ಹೇಳಿದ್ರು.
ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಕಾರ್ಯಕ್ರಮವನ್ನು ಉದ್ಘಾಟಸಲಿದ್ದಾರೆ, ಹಿರಿಯ ಚೆಸ್ ಆಟಗಾರ ಮೋಹನ್ ಕುಮಾರ್ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಹಾಗೂ ಮುಖ್ಯ ಅತಿಥಿಗಳಾಗಿ ಶಾಸಕ ವೇದವಸ್ಯಾಸ್ ಕಾಮತ್, ಪೊಲಿಸ್ ಆಯುಕ್ತರಾದ ಡಾ ಪಿಎಸ್ ಹರ್ಷ ಸೇರಿದಂತೆ ಮತ್ತಿತರ ಪ್ರಮುಖರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಅಂತ ಹೇಳಿದ್ರು. ಈ ಸಂದರ್ಭ ಕಾರ್ಯದರ್ಶಿ ಅಭಿಷೇಕ್ ಕಟ್ಟೆಮಾರು, ಉಪಾಧ್ಯಕ್ಷ ವಿಪಿ ಆಶೀರ್ವಾದ್, ಕೋಶಾಧಿಕಾರಿ ಪೂರ್ಣಿಮಾ ಎಸ್ ಆಳ್ವ, ಉಪಕೋಶಾಧಿಕಾರಿ ಅಡಾಲ್ಫ್ ಲೋಬೋ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *