Header Ads
Header Ads
Breaking News

ನ.25ರಂದು ಉಡುಪಿಯಲ್ಲಿ ಒಕ್ಕಲಿಗ ಸಂಘಟನಾ ಸಮಾವೇಶ

ಉಡುಪಿ ಜಿಲ್ಲಾ ಒಕ್ಕಲಿಗರ ಸೇವಾ ಸಂಘ ಇದರ ಆಶ್ರಯದಲ್ಲಿ ಅಖಿಲ ಕರ್ನಾಟಕ ಜಿಲ್ಲಾ ಮತ್ತು ತಾಲೂಕು ಮಟ್ಟದ ಒಕ್ಕಲಿಗ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಸಂಘಟನಾ ಸಮಾವೇಶ ನವೆಂಬರ್ 25ರಂದು ಅಜ್ಜರಕಾಡು ಪುರಭವನದಲ್ಲಿ ನಡೆಯಲಿದೆ.

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಗೌರವ ಅಧ್ಯಕ್ಷ ಬಿ ಎಂ ಸುರೇಶ್ ಮಾಹಿತಿ ನೀಡಿದರು ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ನಿರ್ಮಲಾನಂದ ಸ್ವಾಮೀಜಿ ಮಂಗಳೂರು ಮಠದ ಧರ್ಮಪಾಲನಾಥ ಸ್ವಾಮೀಜಿ, ಸ್ಪಟಿಕಪುರಿ ಮಹಾಸಂಸ್ಥಾನ ದ ನಂಜಾವಧೂತ ಸ್ವಾಮೀಜಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಉಡುಪಿ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಸಿದ್ದರಾಜು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು ಸಮಾರಂಭದಲ್ಲಿ ಶಾಸಕರು ರಘುಪತಿ ಭಟ್ ಸಂಸದೆ ಶೋಭಾ ಕರಂದ್ಲಾಜೆ ಮುಂತಾದವರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

Related posts

Leave a Reply