Header Ads
Header Ads
Breaking News

ಪಂಚರಾಜ್ಯ ಚುನಾವಣಾ ಫಲಿತಾಂಶ : ಉಡುಪಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ವಿಜಯೋತ್ಸವ

 

ಪಂಚರಾಜ್ಯಗಳ ಚುನವಾಣಾ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಕಾಂಗ್ರೆಸ್ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದಿರುವ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಪರ ಪಕ್ಷದ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು ಪರ್ಕಳದ ಮುಖ್ಯಪೇಟೆಯಲ್ಲಿ ಪಟಾಕಿಗಳನ್ನು ಸಿಡಿಸಿ ಕಾಂಗ್ರೆಸ್ ಕಾರ್ಯಕರ್ತರು ಗೆಲುವಿನ ವಿಜಯೋತ್ಸವ ಆಚರಿಸಿದರು.

Related posts

Leave a Reply