Header Ads
Header Ads
Breaking News

ಪಕ್ಷದ ಸ್ಥಾನಕ್ಕೆ ರಾಜೀನಾಮೆ : ಮುಹಮ್ಮದ್ ಶಾಹಿಕ್

ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಸ್ಥಾನವನ್ನು ಮುಸ್ಲಿಂ ಅಭ್ಯರ್ಥಿಗೆ ನೀಡದೆ ಅನ್ಯಾಯ ಎಸಗಿದ ಪಕ್ಷದ ಜಿಲ್ಲಾ ನಾಯಕರ ಧೋರಣೆಯನ್ನು ಖಂಡಿಸಿ ಪಕ್ಷ ಹಾಗೂ ಪಕ್ಷದ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಮಂಗಳೂರು ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಶಾಹಿಕ್ ತಿಳಿಸಿದ್ದಾರೆ.

ಮಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಕಳೆದ ಹಲವು ವರ್ಷಗಳೀಂದ ಪಕ್ಷದಲ್ಲಿ ನಾನು ಸಕ್ರೀಯಾವಾಗಿ ಕಾರ್ಯ ನಿರ್ವಹಿಸಿದ್ದು ಪಕ್ಷದ ನಾಯಕ್ರು ನಮ್ಮ ಬೇಡಿಕೆಗೆ ಕ್ಯಾರೆ ಅನ್ನದೆ ಮೇಯರ್ ಅಭ್ಯರ್ಥಿ ಆಯ್ಕೆ ಮಾಡಿದ್ದಾರೆ ಈ ಕಾರಣ ದಿಂದ ನಾನು ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದವರು ಹೇಳಿದರು.
ವರದಿ: ನಾಗೇಶ್ ಕಾವೂರು

Related posts

Leave a Reply