Header Ads
Breaking News

ಪಡುಪೆರಾರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

2 ಕೋಟಿ 81 ಲಕ್ಷ ರೂ ಅನುದಾನದಲ್ಲಿ ಕಾಮಗಾರಿ
ಶಾಸಕ ಡಾ. ವೈ ಭರತ್ ಶೆಟ್ಟಿ ಅವರಿಂದ ಗುದ್ದಲಿ ಪೂಜೆ

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಡುಪೆರಾರ ಗ್ರಾಮಕ್ಕೆ 2 ಕೋಟಿ 81 ಲಕ್ಷ ರೂಪಾಯಿ ಅನುದಾನದಲ್ಲಿ ಶಾಸಕರಾದ ಡಾ. ಭರತ್. ವೈ. ಶೆಟ್ಟಿ ಅವರು ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿದರು

ಶಾಸಕರೊಂದಿಗೆ ಉಪತಹಸೀಲ್ದಾರ್ ಶಿವಪ್ರಸಾದ್, ಕಂದಾಯ ಅಧಿಕಾರಿ ಆಸೀಫ್, ಗ್ರಾಮಕರಣಿಕ ಡಾ.ಸುಧಾಕರ್. ಜಿಲ್ಲಾ ಪಂಚಾಯತ್ ಸದಸ್ಯರಾದ ಜನಾರ್ದನ ಗೌಡ, ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್, ಮಂಡಲ ಕಾರ್ಯದರ್ಶಿ ಶೋಧನ್ ಅದ್ಯಪಾಡಿ, ಜಿಲ್ಲಾ ಯುವ ಮೋರ್ಚಾ ಸದಸ್ಯರಾದ ಅನುರಾಜ್ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *