Header Ads
Header Ads
Breaking News

ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಅಥ್ಲೆಟಿಕ್ಸ್: ಆಳ್ವಾಸ್ ಗೆ 36 ಪದಕ

ಮೂಡುಬಿದಿರೆ : ಮೂಡುಬಿದಿರೆ ಪದವಿಪೂರ್ವ ಶಿಕ್ಷಣ ಇಲಾಖೆ, ಮೈಸೂರು ಹಾಗೂ ವಿಜಯ ವಿಠಲ ಪ.ಪೂ ಕಾಲೇಜು, ಮೈಸೂರು ಇವರ ಆಶ್ರಯದಲ್ಲಿ ನವೆಂಬರ್24 ರಿಂದ 26ರವರೆಗೆ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಬಾಲಕರು, ಬಾಲಕಿಯರ ವಿಭಾಗದಲ್ಲಿ ಅಗ್ರಸ್ಥಾನದ ಜತೆಗೆ ಸಮಗ್ರ ಪ್ರಶಸ್ತಿ ಗೆದ್ದುಕೊಂಡಿದ್ದಾರೆ. ಆಳ್ವಾಸ್ ಕ್ರೀಡಾಪಟುಗಳು 19ಚಿನ್ನ, 10ಬೆಳ್ಳಿ,07 ಕಂಚಿನ ಪದಕಗಳೊಂದಿಗೆ ಒಟ್ಟು 36ಪದಕಗಳನ್ನು ಗೆದ್ದಿದ್ದಾರೆ. ರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಳ್ವಾಸ್‌ನ 26 ಕ್ರೀಡಾಪಟುಗಳ ಆಯ್ಕೆಯಾಗಿದ್ದಾರೆ.

Related posts

Leave a Reply