Header Ads
Header Ads
Breaking News

ಪದವೀದರರು ಮತ್ತು ಡಿಪ್ಲೊಮಾ ಹೋಲ್ಡರ್ಸ್ ವಿದ್ಯಾರ್ಥಿಗಳಿಗೆ ವಾಕ್‌ಇನ್ ಇಂಟರ್‌ರ್ವ್ಯೂ

ಮಂಗಳೂರಿನ ಪ್ರತಿಷ್ಟಿತ ಕಾಲೇಜುಗಳಲ್ಲೊಂದಾದ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಆಂಡ್ ಮ್ಯಾನೇಜ್‌ಮೆಂಟ್‌ನ ವತಿಯಿಂದ ವಾಕ್ ಇನ್ ಇಂಟರ್‌ರ್ವ್ಯೂ ನಡೆಯಲಿದೆ. ಈ ಕುರಿತು ಮಂಗಳೂರಿನಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಕಾಲೇಜಿನ ಡೀನ್ ಪ್ರೊ ರಶ್ಮಿ ಭಂಡಾರಿ ಅವರು ಚೆನ್ನೈನ ಬೋರ್ಡ್ ಆಫ್ ಅಪ್ರೆಂಟಿಸ್ಶಿಪ್ ಟ್ರೈನಿಂಗ್, ಬೆಂಗಳೂರಿನ ತಾಂತ್ರಿಕ ಶೀಕ್ಷಣ ನಿರ್ದೇಶನಾಲಯ ಹಾಗೂ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್‌ನ ಜಂಟಿ ಆಶ್ರಯದಲ್ಲಿ ಎಂಜಿನಿಯರಿಂಗ್ ಪದವೀದರರು ಮತ್ತು ಡಿಪ್ಲೊಮಾ ಹೋಲ್ಡರ್ಸ್ ವಿದ್ಯಾರ್ಥಿಗಳಿಗೆ ಆಗಸ್ಟ್ ೪ರಂದು ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಕ್ಯಾಂಪಸ್‌ನಲ್ಲಿ ವಾಕ್ ಇನ್ ಇಂಟರ್ ರ್ವ್ಯೂ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭ ಮಾಧ್ಯಮಗೋಷ್ಟ್ಟಿಯಲ್ಲಿ ಗ್ರೀಷ್ಮ, ಹನುಷಿ ರಾವ್ ಉಪಸ್ಥಿತರಿದ್ದರು.

Related posts

Leave a Reply