Header Ads
Breaking News

ಪರವಾನಿಗೆ ಇಲ್ಲದೆ ಜಾನುವಾರು ಸಾಗಾಟ ವಾಹನವನ್ನು ತಡೆದು ಪೊಲೀಸರಿಗೊಪ್ಪಿಸಿದ ಸ್ಥಳೀಯರು ಭಟ್ಕಳದ ಮುರುಡೇಶ್ವರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ

 

ಯಾವುದೇ ಪರವಾನಿಗೆ ಇಲ್ಲದೇ ಹಿಂಸಾತ್ಮಕವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವನ್ನು ಸ್ಥಳೀಯರು ಪತ್ತೆಹಚ್ಚಿ ಪೊಲೀಸರಿಗೆ ಒಪ್ಪಿಸಿದ ಘಟನೆ ಭಟ್ಕಳದ ಮುರ್ಡೇಶ್ವರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.