Header Ads
Header Ads
Header Ads
Breaking News

ನವೆಂಬರ್ 25ರಿಂದ ಡಿ.10ರವರೆಗೆ ಪರಿಷ್ಕೃತ ರಾಷ್ಟ್ರೀಯ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ನವೆಂಬರ್ 25ರಿಂದ ಡಿ.10ರವರೆಗೆ ಪರಿಷ್ಕೃತ ರಾಷ್ಟ್ರೀಯ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ರಾಮಕೃಷ್ಣ ರಾವ್ ಹೇಳಿದ್ರು. ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಕ್ಷಯರೋಗವು ಪ್ರಾಚೀನ ಕಾಲದಿಂದಲೂ ಇರುವ ಸಾಂಕ್ರಾಮಿಕ ಖಾಯಿಲೆಯಾಗಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಮನೆಮನೆಗೆ ತೆರಳಿ ಕ್ಷಯರೋಗದ ಬಗ್ಗೆ ಅರಿವು ಮೂಡಿಸಿ, ರೋಗ ಲಕ್ಷಣವುಳ್ಳ ವ್ಯಕ್ತಿಗಳನ್ನು ಗುರುತಿಸಿ ಪತ್ತೆ ಹಚ್ಚಿ ಚಿಕಿತ್ಸೆಗೆ ಒಳಪಡಿಸುವ ಕಾರ್ಯವನ್ನು ಹಮ್ಮಿಕೊಂಡಿದ್ದೇವೆ ಅಂತ ಹೇಳಿದ್ರು. ಈ ಸಂದರ್ಭ ಸುದ್ದಿಗೋಷ್ಟಿಯಲ್ಲಿ ಡಾ ಬದ್ರುದ್ದೀನ್ ಉಪಸ್ಥಿತರಿದ್ರು.

 

Related posts

Leave a Reply

Your email address will not be published. Required fields are marked *