Header Ads
Header Ads
Breaking News

ಉಡುಪಿ: ಕೃಷ್ಣ ಮಠದ ರಾಜಾಂಗಣದಲ್ಲಿ ಭಜನಾ ಕಮ್ಮಟ ಉದ್ಘಾಟನೆ

ಉಡುಪಿ ಜಿಲ್ಲಾ ಭಜನಾ ಮಂಡಳಿಗಳ ಒಕ್ಕೂಟದ ವತಿಯಿಂದ ಒಂದು ದಿನದ ಭಜನಾ ಕಮ್ಮಟ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಿತು. ಪರ್ಯಾಯ ಪಲಿಮಾರು ಮಠಾಧೀಶರಾದ ವಿದ್ಯಾಧೀಶತೀರ್ಥ ಶ್ರೀಪಾದರು ಕಮ್ಮಟವನ್ನು ಉದ್ಘಾಟಿಸಿದರು. 

ಜಿಲ್ಲೆಯ ಎಲ್ಲಾ ಭಜನಾ ಮಂಡಳಿಗಳಿಗೆ ಒಂದು ದಿನದ ಭಜನಾ ತರಬೇತಿಯನ್ನು ನೀಡಲಾಯಿತು. ಖ್ಯಾತ ಗಾಯಕರಾದ ಪುತ್ತೂರು ನರಸಿಂಹ ನಾಯಕ್ ಭಜನೆ ಹಾಡುಗಳ ಬಗ್ಗೆ ತರಬೇತಿಯನ್ನು ನೀಡಿದ್ರು. ನೂರಾರು ಜನ ಭಜನಾ ತರಬೇತಿಯಲ್ಲಿ ಭಾಗವಹಿಸಿದ್ರು. 

Related posts

Leave a Reply