Header Ads
Header Ads
Breaking News

ಪಾಕ್ ವಶದಲ್ಲಿರುವ ಅಭಿನಂದನ್ ಬಿಡುಗಡೆ ಸಂತೋಷದ ವಿಚಾರ : ಯು.ಟಿ. ಖಾದರ್

ಪಾಕ್ ವಶದಲ್ಲಿರುವ ಅಭಿನಂದನ್ ಬಿಡುಗಡೆ ಸಂತೋಷದ ವಿಚಾರ ಉಳ್ಳಾಲದಲ್ಲಿ ಸಚಿವ ಯು.ಟಿ. ಖಾದರ್ ಹೇಳಿಕೆ. ಪಾಕಿಸ್ತಾನದ ವಶದಲ್ಲಿರುವ ಪೈಲಟ್ ಅಭಿನಂದನ್ ಅವರು ಇಂದು ಬಿಡುಗಡೆಗೊಳ್ಳಲಿದ್ದಾರೆ. ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರು ಬಿಡುಗಡೆ ಮಾಡುವುದಾಗಿ ಘೋಷಣೆ ಮಾಡಿರುವುದು ಸಂತಸದ ವಿಚಾರ ಎಂದು ಸಚಿವ ಯು.ಟಿ, ಖಾದರ್ ಅವರು ಹೇಳಿದರು.ಅವರು ಉಳ್ಳಾಲದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು. ಉಗ್ರರನ್ನು ಮಟ್ಟ ಹಾಕಲು ಎಲ್ಲಾ ಪ್ರಯತ್ನವನ್ನು ಮಾಡುತ್ತಿದ್ದಾರೆ. ಅಭಿನಂದನ್‌ಗೆ ಏನು ತೊಂದರೆ ಕೊಡದೆ ಬಿಡುಗಡೆ ಮಾಡುತ್ತಿರುವುಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತೇವೆ ಎಂದು ಹೇಳಿದರು.

Related posts

Leave a Reply

Your email address will not be published. Required fields are marked *