Header Ads
Breaking News

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ರಂಝಾನ್ ಕಿಟ್ ವಿತರಣೆ

ಬಂಟ್ವಾಳ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ರಂಝಾನ್ ಕಿಟ್ ವಿತರಣೆ ಕಾರ್ಯಕ್ರಮವನ್ನು ಅಕ್ಕರಂಗಡಿ ತಾಲೂಕು ಕಛೇರಿಯಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ತಾಲೂಕು ಸಮಿತಿ ಅಧ್ಯಕ್ಷರಾದ ಇಜಾಝ್ ಅಹ್ಮದ್, ತಾಲೂಕು ಪ್ರಧಾನ ಕಾರ್ಯದರ್ಶಿಯಾದ ಸಲೀಮ್ ಪರಂಗಿಫೇಟೆ, ಸಮಿತಿ ಸದಸ್ಯರಾದ ಇಸ್ಮಾಯಿಲ್ ಬಂಟ್ವಾಳ, ಶಬೀರ್ ರಹಿಮಾನ್ ಮೊದಲಾದವರು ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಅರ್ಹ ಬಡವರಿಗೆ ಸುಮಾರು 1,28,300 ರೂಪಾಯಿ ವೆಚ್ಚದಲ್ಲಿ 64 ಕಿಟ್‍ಗಳನ್ನು ವಿತರಿಸಲಾಯಿತು.

Related posts

Leave a Reply

Your email address will not be published. Required fields are marked *