Header Ads
Header Ads
Header Ads
Breaking News

ಪಾಲಿಕೆ ವತಿಯಿಂದ ಜವಾಹರಲಾಲ್ ನೆಹರೂ ಜನ್ಮ ದಿನಾಚರಣೆ ನೆಹರೂ ಮೈದಾನದಲ್ಲಿರುವ ನೆಹರು ಪ್ರತಿಮೆಗೆ ಗಣ್ಯರು ಮಾಲಾರ್ಪಣೆ

 

ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಜನ್ಮ ದಿನಾಚರಣೆ ಅಂಗವಾಗಿ ನಗರದ ನೆಹರೂ ಮೈದಾನದಲ್ಲಿರುವ ನೆಹರು ಪ್ರತಿಮೆಗೆ ಗಣ್ಯರು ಮಾಲಾರ್ಪಣೆ ಮಾಡಿದರು.
ಮೇಯರ್ ಕವಿತಾ ಸನಿಲ್ ಅವ್ರು ನೆಹರು ಪ್ರತಿಮೆಗೆ ಮಾಲಾರ್ಪಣೆ ಗೈದರು. ಈ ವೇಳೆ ಮಾತನಾಡಿದ ಅವ್ರು , ಮುಂದಿನ ದಿನಗಳಲ್ಲಿ ನೆಹರೂ ಮೈದಾನದವನ್ನು ಅಭಿವೃದ್ಧಿ ಕೆಲಸ ಮಾಡಲಾಗುವುದು ಅಂತಾ ಹೇಳಿದರು. ಈ ವೇಳೆ ಉಪ ಮೇಯರ್ ರಜನೀಶ್ ಕಾಪಿಕಾಡ್, ಪಾಲಿಕೆ ಮುಖ್ಯ ಸಚೇತಕ ಶಶಿಧರ್ ಹೆಗ್ಡೆ ಮತ್ತಿತರು ಉಪಸ್ಥತಿರದ್ರು.

Related posts

Leave a Reply