Header Ads
Breaking News

ಪುತ್ತೂರಿನಲ್ಲಿ ಅಕ್ರಮ ಗೋವು ಕಳ್ಳತನದ ವಿರುದ್ಧ ಪ್ರತಿಭಟನೆ

ಪುತ್ತೂರಿನ ವಿಶ್ವ ಹಿಂದು ಪರಿಷತ್, ಬಜರಂಗದಳ, ಹಿಂದು ಜಾಗರಣ ವೇದಿಕೆಯ ವತಿಯಿಂದ ಅಕ್ರಮ ಗೋವು ಕಳ್ಳತನ, ಗೋವು ಸಾಗಾಟ, ಅಕ್ರಮ ಕಸಾಯಿಖಾನೆ ವಿರುದ್ಧ ಪ್ರತಿಭಟನೆ ಪುತ್ತೂರಿನ ಮಿನಿ ವಿಧಾನಸೌಧದ ಬಳಿ ನಡೆಯಿತು.

ಪುತ್ತೂರಿನ ಮಿನಿ ವಿಧಾನಸೌಧ ಮುಂಭಾಗದಲ್ಲಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮುರಳೀಕೃಷ್ಣ ಹಸಂತಡ್ಕ ಅವರು, ಜಿಲ್ಲೆಯಲ್ಲಿ ಗೋವು ಹತ್ಯೆಗಳಂತಹ ಪ್ರಕರಣಗಳು ನಡೆಯುತ್ತಿದ್ದೆ. ಈ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Related posts

Leave a Reply

Your email address will not be published. Required fields are marked *