Header Ads
Breaking News

ಪುತ್ತೂರಿನಲ್ಲಿ ಅಭ್ಯರ್ಥಿ ಮಿಥುನ್ ರೈ ಪ್ರಚಾರ: ಮಸೀದಿ, ದೇವಸ್ಥಾನಕ್ಕೆ ಭೇಟಿ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರು ಪುತ್ತೂರು ಭಾಗದಲ್ಲಿ ಭರ್ಜರಿ ಪ್ರಚಾರ ನಡೆಸಿದರು. ಪುತ್ತೂರು ನಗರದ ಹೃದಯಭಾಗದ ಮಸೀದಿಗೆ ಭೇಟಿ ನೀಡಿ ಗೆಲುವಿಗಾಗಿ ಪ್ರಾರ್ಥಸಿದರು. ಆನಂತರ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಮಿಥುನ್ ರೈ ಗೆಲುವಿಗಾಗಿ ಶ್ರೀ ದೇವರ ಮೊರೆ ಹೋದರು. ಈ ಸಂದರ್ಭದಲ್ಲಿ ಕಾವು ಹೇಮನಾಥ್ ಶೆಟ್ಟಿ ಮತ್ತು ಅನಿತಾ ಹೇಮನಾಥ್ ಶೆಟ್ಟಿ ಯವರು ಜೊತೆಗಿದ್ದರು.

Related posts

Leave a Reply

Your email address will not be published. Required fields are marked *