Header Ads
Header Ads
Breaking News

ಪುತ್ತೂರಿನಲ್ಲಿ  ಕೃಷಿಯಂತ್ರ ಮೇಳಕ್ಕೆ ಚಾಲನೆ

ಕ್ಯಾಂಪ್ಕೋ ಸಂಸ್ಥೆ, ದಕ್ಷಿಣಕನ್ನಡ ಜಿಲ್ಲಾ ಹಾಲು ಉತ್ಪಾದಕರ ಸಂಘ ಹಾಗೂ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಆಶ್ರಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ಕೃಷಿ ಯಂತ್ರ ಮೇಳಕ್ಕೆ ಚಾಲನೆ ನೀಡಲಾಯಿತು.

ಯಂತ್ರ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ದಕ್ಷಿಣಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಕೇಂದ್ರದ ನರೇಂದ್ರ ಮೋದಿ ಸರಕಾರ ಕೃಷಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು. ಮೂರು ದಿನಗಳ ಕಾಲ ನಡೆಯುವ ಈ ಕೃಷಿಯಂತ್ರ ಮೇಳದಲ್ಲಿ ಕೃಷಿಗೆ ಬಳಸುವ ವಿವಿಧ ರೀತಿಯ ಯಂತ್ರಗಳ ಪ್ರದರ್ಶನ, ಮಾರಾಟ ನಡೆಯಲಿದ್ದು, ರಾಜ್ಯದ ವಿವಿಧೆಡೆಗಳಿಂದ ಕೃಷಿಕರು ಇತ್ತ ಆಗಮಿಸುತ್ತಿದ್ದಾರೆ.

ವರದಿ: ಪ್ರವೀಣ್ ಪುತ್ತೂರು

Related posts

Leave a Reply

Your email address will not be published. Required fields are marked *