Header Ads
Header Ads
Header Ads
Breaking News

ಪುತ್ತೂರಿನಲ್ಲಿ ಜಿಲ್ಲಾ ಮಟ್ಟದ ಹಿರಿಯರ ಕ್ರೀಡಾಕೂಟ ನ.26ರಂದು ನಡೆಯಲಿರುವ ಸ್ಪರ್ಧೆ ಪುತ್ತೂರಿನ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯಲಿರುವ ಸ್ಪರ್ಧೆ

 

ಜಿಲ್ಲಾ ಹಿರಿಯರ ಕ್ರೀಡಾಕೂಟ ಸಂಘಟನಾ ಸಮಿತಿ, ತಾಲೂಕು ಹಿರಿಯರ ಕ್ರೀಡಾ ಸಂಘ ಪುತ್ತೂರು ಇದರ ವತಿಯಿಂದ ೧೪ನೇ ದಕ್ಷಿಣ ಕನ್ನಡ ಜಿಲ್ಲಾ ಹಿರಿಯರ ಕ್ರೀಡಾಕೂಟ ನವೆಂಬರ್ 26 ರಂದು ಆದಿತ್ಯವಾರ ತಾಲೂಕು ಕ್ರೀಡಾಂಗಣ ಕೊಂಬೆಟ್ಟುವಿನಲ್ಲಿ ನಡೆಯಲಿದೆ ಎಂದು ಸಂಘಟನಾ ಸಮಿತಿ ಯ ಅಧ್ಯಕ್ಷರಾದ ಬಿ .ಕೆ ಮಾದವ ತಿಳಿಸಿದರು.

ಕ್ರೀಡಾಕೂಟದ ಧ್ವಜಾರೋಹಣವನ್ನು ಪುತ್ತೂರು ತಾಲೂಕು ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿಯಾದ ಮಾಮಚ್ಚನ್ ನೆರವೇರಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಪುತ್ತೂರು ಶಾಸಕಿ ಶಕುಂತಲಾ ಶೆಟ್ಟಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪುತ್ತೂರು ಸಹಾಯಕ ಆಯುಕ್ತರು ,ನಗರ ಸಭೆ ಅಧ್ಯಕ್ಷರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

Related posts

Leave a Reply