Header Ads
Header Ads
Breaking News

ಪುತ್ತೂರಿನಲ್ಲಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಕಾರ್ಯಕ್ರಮ.

ಪುತ್ತೂರು ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆಯು ನಗರದ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಉದ್ಘಾಟಿಸಿದರು.ಪುತ್ತೂರು ಸಹಾಯಕ ಕಮಿಷನರ್ ಎಚ್.ಕೆ. ಕೃಷ್ಣ ಮೂರ್ತಿ ಅವರು, ಮುಖ್ಯ ಅತಿಥಿಗಳಾಗಿ ಆಗಮಿಸಿದ್ದು, ಶಿಕ್ಷಕರ ದಿನಾಚರಣೆಯ ಶುಭ ಹಾರೈಸಿದರು.ಇದೇ ವೇಳೆ ಸಾಧನೆಗೈದ ಶಿಕ್ಷಕರನ್ನು ಸನ್ಮಾನಿಸಲಾಯಿತು.ಈ ಸಂದರ್ಭ ಕಾರ್ಯಕ್ರಮದಲ್ಲಿ ಶಾಸಕ ಸಂಜೀವ ಮಠಂದೂರು, ಬಿಇಒ ಸುಕನ್ಯಾ, ತಾಪಂ ಅಧ್ಯಕ್ಷೆ ಭವಾನಿ ಚಿದಾನಂದ್, ತಾಪಂ ಸದಸ್ಯರಾದ ರಾಧಾಕೃಷ್ಣ ಆಳ್ವ, ಮೀನಾಕ್ಚಿ ಮಂಜುನಾಥ್, ಹರೀಶ್ ನಾಯ್ಕ್ ಉಪಸ್ಥಿತರಿದ್ದರು.

Related posts

Leave a Reply