Header Ads
Header Ads
Header Ads
Breaking News

ಪುತ್ತೂರಿನ ಕುರಿಯದಲ್ಲಿ ನಡೆದ ಜೋಡಿ ಕೊಲೆ ಪ್ರಕರಣ : ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

ಪುತ್ತೂರು: ಕುರಿಯ ಗ್ರಾಮದ ಅಜಲಾಡಿ ಸಮೀಪದ ಹೊಸಮಾರು ಎಂಬಲ್ಲಿ ನ.18ರ ತಡ ರಾತ್ರಿ ನಡೆದಿದ್ದ ಅಜ್ಜ, ಮೊಮ್ಮಗಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು  ನ.22ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಯನ್ನು ಒಂದು ದಿನದ ಮಟ್ಟಿಗೆ ಪೊಲೀಸರು  ಕಸ್ಟಡಿ ನೀಡಿದೆ.

ಕೊಲೆ ಪ್ರಕರಣದ ಆರೋಪಿ ನ.20ರಂದು ಬಂಧಿಸಿದ್ದರೂ ಕೊಲೆ ನಡೆಯುವ ಸಂದರ್ಭ ಆತನ ಕೈಗೂ ಗಾಯವಾಗಿದ್ದ ಹಿನ್ನೆಲೆಯಲ್ಲಿ ಆತನನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿತ್ತು. ನ.22ರಂದು ಬೆಳಿಗ್ಗೆ ಆಸ್ಪತ್ರೆಯಿಂದ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಪೊಲೀಸ್ ಆರೋಪಿಯ ಹೆಚ್ಚಿನ ವಿಚಾರಣೆಗಾಗಿಪೊಲೀಸ್ ಕಸ್ಟಡಿ ಕೇಳಿಕೊಂಡಿದ್ದರು. ಪೊಲೀಸರ ಮನವಿ ಮೇರೆಗೆ ನ್ಯಾಯಾಲಯ ಆರೋಪಿಯನ್ನು ಒಂದು ದಿನದ ಕಸ್ಟಡಿಗೆ ನೀಡಿದೆ.

Related posts

Leave a Reply

Your email address will not be published. Required fields are marked *