Header Ads
Breaking News

ಪುತ್ತೂರಿನ ದೇವರಮಾರು ಗದ್ದೆಯಲ್ಲಿ ಭಜಕರ ಸಮಾವೇಶಕ್ಕೆ ಭರದ ಸಿದ್ಧತೆ

ಪುತ್ತೂರು: ಧರ್ಮಸ್ಥಳ ಭಜನಾ ಪರಿಷತ್ತು, ಭಜನಾ ಸತ್ಸಂಗ ಸಮಾವೇಶ ಸಮಿತಿ ಮತ್ತು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ಆಶ್ರಯದಲ್ಲಿ ಫೆ.8 ರಂದು ನಗರದ ಮಹತೋಭಾರ ಮಹಾಲಿಂಗೇಶ್ವರ ದೇವಳ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಭಜನಾ ಸತ್ಸಂಗ ಸಮಾವೇಶ – 2020 ಮತ್ತು ಸಾಮೂಹಿಕ ಕೋಟಿ ಶಿವ ಪಂಚಾಕ್ಷರಿ ಪಠಣ ಕಾರ್ಯಕ್ರಮಕ್ಕೆ ಭರದ ಸಿದ್ಧತೆ ನಡೆಯುತ್ತಿದೆ ಎಂದು ಭಜನಾ ಸತ್ಸಂಗ ಸಮಾವೇಶದ ಗೌರವ ಮಾರ್ಗದರ್ಶಕ ಶ್ರೀಧಾಮ ಮಾಣಿಲದ ಮೋಹನದಾಸ ಪರಮಹಂಸ ಸ್ವಾಮೀಜಿ ತಿಳಿಸಿದರು.

Related posts

Leave a Reply

Your email address will not be published. Required fields are marked *