Header Ads
Header Ads
Breaking News

ಪುತ್ತೂರಿನ ಮಾಯಿದೆ ದೇವುಸ್ ಚರ್ಚ್‌ನಲ್ಲಿ ವಿಶೇಷ ಅಗತ್ಯವುಳ್ಳ ಮಕ್ಕಳ ವೈದ್ಯಕೀಯ ಶಿಬಿರ

ಪುತ್ತೂರು ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿನ 0ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿಶೇಷ ಅಗತ್ಯವುಳ್ಳ  ಮಕ್ಳಳಿಗೆ ವಾರ್ಷಿಕ ವೈದ್ಯಕೀಯ ನ್ಯೂನ್ಯತಾ ಮೌಲ್ಯಾಂಕನ ಶಿಬಿರವನ್ನು ಮಾಯಿದೆ ದೇವುಸ್ ಚರ್ಚ್ ಹಾಲ್‌ನಲ್ಲಿ ನಡೆಯಿತು.ಕಾರ್ಯಕ್ರಮವನ್ನು ಶಾಸಕ ಸಂಜೀವ ಮಠಂದೂರು ಅವರು ಉದ್ಘಾಟಿಸಿ ಮಾತನಾಡಿದರು.

ಇದೇ ವೇಳೆ1ರಿಂದ 10ನೇ ತರಗತಿಯ ವಿಕಲಚೇತನ ಮಕ್ಕಳು ಮತ್ತು ಆ ಮಕ್ಕಳ ಪೋಷಕರು ಈ ಶಿಬಿರದಲ್ಲಿ ಭಾಗವಹಿಸಿ ವೈದ್ಯಕೀಯ ನ್ಯೂನತಾ ಮೌಲ್ಯಾಂಕನ ಶಿಬಿರದ ಪ್ರಯೋಜವನ್ನು ಪಡೆದುಕೊಂಡರು.ಈ ಸಂದರ್ಭ ಜಿ.ಪಂ. ಅಧ್ಯಕ್ಷರಾದ ಮಿನಾಕ್ಷಿ ಶಾಂತಿಗೋಡು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಭವಾನಿ ಚಿದಾನಂದ, ನಗರಸಭಾ ಸದಸ್ಯರಾದ ಗೌರಿ ಬನ್ನೂರು ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply