Header Ads
Header Ads
Breaking News

ಪುತ್ತೂರಿನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ ಶಿಕ್ಷಕರ ದಿನಾಚರಣಾ ಸಮಿತಿ, ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಮತ್ತು ಕ್ಷೇತ್ರ ಶಿಕ್ಷಣಾದಿಕಾರಿಗಳ ಕಛೇರಿ ಪುತ್ತೂರು ಇದರ ಆಶ್ರಯದಲ್ಲಿ ಡಾ| ಸರ್ವಪಳ್ಳಿ ರಾಧಾಕೃಷ್ಣನ್ ರವರ ಜನ್ಮದಿನೋತ್ಸವ ಹಾಗೂ ಶಿಕ್ಷಕರ ದಿನಾಚರಣೆ ಇಂದು ಪುತ್ತೂರಿನ ವಿವೇಕಾನಂದ ಆಂಗ್ಲ ಮಾದ್ಯಮ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಅದ್ಯಕ್ಷರಾದ ಮಿನಾಕ್ಷಿ ಶಾಂತಿಗೋಡು ದೀಪ ಬೇಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದ ಅದ್ಯಕ್ಷತೆಯನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಪುತ್ತೂರು ತಾಲೂಕು ಪಂಚಾಯತ್ ಅದ್ಯಕ್ಷ ರಾಧಾಕೃಷ್ಣ ಬೋರ್ಕರ್, ಜಿಲ್ಲಾ ಪಂಚಾಯತ್‌ನ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅದ್ಯಕ್ಷೆ ಅನಿತಾ ಹೇಮನಾಥ ಶೆಟ್ಟಿ ಭಾಗವಹಿಸಿದ್ದರು, ಉಜಿರೆ ಯಸ್ ಡಿ ಎಂ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ| ಶ್ರೀದರ್ ಭಟ್ ಪ್ರದಾನ ಉಪನ್ಯಾಸ ಮಾಡಿದರು,

Related posts

Leave a Reply

Your email address will not be published. Required fields are marked *