Header Ads
Header Ads
Breaking News

ಪುತ್ತೂರು:ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಸ್ಥೆ ನಿಷೇಧಿಸುವಂತೆ ಆಗ್ರಹ,ಹಿಂದೂ ಜನಜಾಗೃತಿ ಸಮಿತಿಯಿಂದ ಪ್ರತಿಭಟನೆ.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಸ್ಥೆಯನ್ನು ನಿಶೇಧಿಸುವಂತೆ ಹಾಗೂ ಕರ್ನಾಟಕ ಹಾಗೂ ಮಧ್ಯಪ್ರದೇಶದಲ್ಲಿ ನಡೆಯುತ್ತಿರುವ ಹಿಂದೂ ಮುಖಂಡರ ಹತ್ಯೆ ಪ್ರಕರಣವನ್ನು ಸಿಬಿಐ ಗೆ ವಹಿಸುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.ಪುತ್ತೂರು  ಮಿನಿ ವಿಧಾನಸೌಧದ ಮುಂದೆ ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ಪಿಎಫ್‌ಐ ನಿಶೇಧಿಸುವಂತೆ ಆಗ್ರಹಿಸಿದರಲ್ಲದೆ, ಜೆಮ್ ಶೆಡ್ ಪುರದಲ್ಲಿ ನಡೆದ ಹಿಂದೂಗಳ ಮೇಲಿನ ದೌರ್ಜನ್ಯವನ್ನೂ ಖಂಡಿಸಿದರು. ಕರ್ನಾಟಕ ಹಾಗೂ ಮಧ್ಯಪ್ರದೇಶದಲ್ಲಿ ನಡೆಯುತ್ತಿರುವ ಹಿಂದೂ ಮುಖಂಡರ ಹತ್ಯೆಯ ಹಿಂದಿನ ಷಡ್ಯಂತ್ರವನ್ನು ಬಯಲು ಮಾಡಬೇಕೆಂದೂ ಪ್ರತಿಭಟನಾಕಾರರು ಇದೇ ಸಂದರ್ಭದಲ್ಲಿ ಆಗ್ರಹಿಸಿದರು.

Related posts

Leave a Reply

Your email address will not be published. Required fields are marked *