Header Ads
Header Ads
Breaking News

ಪುತ್ತೂರು:ಹಳೆಯ ಪಿಂಚಣಿ ಪದ್ಧತಿ ಜಾರಿಗೆ ತರುವಂತೆ ಆಗ್ರಹಿಸಿ ‘ರಕ್ತ ಕೊಟ್ಟೇವು ಪಿಂಚಣಿ ಬಿಡೆವು’ ಪ್ರತಿಭಟನೆ.

ಹೊಸ ಪಿಂಚಣಿ ಪದ್ಧತಿಯ ಬದಲು ಹಳೆಯ ಪಿಂಚಣಿ ಪದ್ಧತಿಯನ್ನೇ ಜಾರಿಗೆ ತರಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸರಕಾರಿ ಎನ್.ಪಿ.ಎಸ್ ನೌಕರರ ಸಂಘ ಪುತ್ತೂರು ತಾಲೂಕು ಘಟಕದ ವತಿಯಿಂದ ರಕ್ತ ಕೊಟ್ಟೇವು ಪಿಂಚಣಿ ಬಿಡೆವು ಪ್ರತಿಭಟನೆ ನಡೆಯಿತು.

ಪುತ್ತೂರು ಗಾಂಧಿ ಕಟ್ಟೆಯಿಂದ ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಿದ ಬಳಿಕ ಮಿನಿ ವಿಧಾನಸೌಧದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಮಿನಿ ವಿಧಾನಸೌಧದ ಮುಂದೆ ಪ್ರತಿಭಟನಾ ಧರಣಿ ಹಾಗೂ ರಕ್ತದಾನ ಶಿಬಿರವೂ ನಡೆಯಿತು.

Related posts

Leave a Reply