Header Ads
Breaking News

ಪುತ್ತೂರು ಕೆ ಎಸ್ ಆರ್ ಟಿ ಸಿ ನೌಕರರಿಂದ ಮುಂದುವರಿದ ಮುಷ್ಕರ : ಬಸ್ ವ್ಯವಸ್ಥೆಯಿಲ್ಲದೆ ಕಂಗೆಟ್ಟ ಪ್ರಯಾಣಿಕರು

ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ ರಾಜ್ಯಾದ್ಯಂತ ನಡೆಯುತ್ತಿರುವ ನೌಕರರ ಮುಷ್ಕರ ಎರಡನೇ ದಿನವೂ ಮುಂದುವರೆದಿದ್ದು, ಪುತ್ತೂರಿನಲ್ಲಿ ಸಾರಿಗೆ ನೌಕರರು ಪ್ರತಿಭಟನೆ ನಡೆಸಿದರು.ಡಿಪೋದಲ್ಲಿ ಬಸ್‍ಗಳನ್ನು ತಂಗುದಾಣದಲ್ಲಿ ನಿಲ್ಲಿಸಿ ಪ್ರತಿಭಟನೆ ನಡೆಸಿದರು. ಬಸ್ ವ್ಯವಸ್ಥೆ ಇಲ್ಲದೆ ಇತರ ಕಡೆಗಳಿಗೆ ತೆರಳುವ ಪ್ರಯಾಣಿಕರು ಪರದಾಟ ನಡೆಸುವ ಪರಿಸ್ಥಿತಿ ಉಂಟಾಗಿತ್ತು. ಪ್ರಯಾಣಿಕರು ಕಾರು ಹಾಗೂ ಇತರ ಸಾರಿಗೆ ವ್ಯವಸ್ಥೆಯನ್ನು ಅವಲಂಬಿಸುವ ಪರಿಸ್ಥಿತಿ ಬಂದೋದಗಿತ್ತು.

Related posts

Leave a Reply

Your email address will not be published. Required fields are marked *