Header Ads
Header Ads
Header Ads
Breaking News

ಪುತ್ತೂರು ಗ್ರಾಮಾಂತರ ಠಾಣಾ ಸಿಬ್ಬಂದಿಗಳ ಕಾರ್ಯವೈಖರಿಗೆ ಖಂಡನೆ ಪುತ್ತೂರಿನಲ್ಲಿ ಸೆ.15ರಂದು ಹಿಂಜಾವೇಯಿಂದ ಪ್ರತಿಭಟನೆ

 

ಪುತ್ತೂರು ಗ್ರಾಮಾಂತರ ಪೋಲೀಸ್ ಠಾಣೆಯ ಸಬ್ ಇನ್ಸಪೆಕ್ಟರ್ ಅಬ್ದುಲ್ ಖಾದರ್ ಹಾಗೂ ಸಿಬ್ಬಂದಿಗಳಾದ ಚಂದ್ರ ರುಕ್ಮರ ಕಾರ್ಯವೈಖರಿಯನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಸೆಪ್ಟೆಂಬರ್ 15 ರಂದು ಪುತ್ತೂರಿನಲ್ಲಿ ಪ್ರತಿಭಟನೆ ನಡೆಸಲಿದ್ದೇವೆ ಎಂದು ಸಂಘಟನೆಯ ಮುಖಂಡ ರತ್ನಾಕರ್ ಅಡ್ಯಂತಾಯ ಹೇಳಿದರು.

ಗ್ರಾಮಾಂತರ ಪೋಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಿರಂತರವಾಗಿ ಅಕ್ರಮ ಜಾನುವಾರು ಸಾಗಾಟ, ಲವ್ ಜಿಹಾದ್ ಸೇರಿದಂತೆ ಅಕ್ರಮಗಳು ನಡೆಯುತ್ತಿದ್ದರೂ ಠಾಣಾಧಿಕಾರಿಗಳು ಇದರ ಬಗ್ಗೆ ಗಮನವನ್ನೇ ಹರಿಸುತ್ತಿಲ್ಲ ಎಂದು ಆರೋಪಿಸಿದ ಅವರು ವಿಶೇಷವಾಗಿ ಲವ್ ಜಿಹಾದ್ ಪ್ರಕರಣದಲ್ಲಿ ತೊಡಗಿಕೊಂಡವರ ಪರವಾಗಿ ಎಸ್.ಐ.ಅಬ್ದುಲ್ ಖಾಸರ್ ಕೆಲಸ ನಿರ್ವಹಿಸುತ್ತಿದ್ದಾರೆ ಎಂದ ಅವರು ಸೆಪ್ಟೆಂಬರ್ ೧೫ ರಂದು ನಡೆಸಲಿರುವ ಪ್ರತಿಭಟನೆಗೆ ಪೋಲೀಸ್ ಅನುಮತಿ ನಿರಾಕರಿಸಿದರೂ ಪ್ರತಿಭಟನೆ ಮಾಡಿಯೇ ಸಿದ್ಧ ಎಂದು ಇದೇ ಸಂದರ್ಭದಲ್ಲಿ ಹೇಳಿದರು.

Related posts

Leave a Reply