Header Ads
Breaking News

ಪುತ್ತೂರು : ಮಹಾಲಿಂಗೇಶ್ವರ ದೇವರ ಜಾತ್ರೆಗೆ ಗೊನೆ ಮುಹೂರ್ತ

ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಸಲುವಾಗಿ ಇಂದು ಗೊನೆ ಮುಹೂರ್ತ ನೆರವೇರಿಸಲಾಯಿತು.

ದೇವಸ್ಥಾನದ ಎದುರು ಭಾಗದ ಕಂಬಳಕೋಡಿ ಮೋನಪ್ಪ ಸಪಲ್ಯರವರ ತೋಟದಲ್ಲಿ ಗೊನೆಗೆ ಪೂಜೆ ನೆರವೇರಿಸಲಾಯಿತು. ದೇವಸ್ಥಾನದ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪ್ರಧಾನ ಅರ್ಚಕರಾದ ವಿ. ಎಸ್ ಭಟ್ ರವರು ಗೊನೆ ಮುಹೂರ್ತ ನಡೆಸಿಕೊಟ್ಟರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಸದಸ್ಯರು, ಭಕ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *