Header Ads
Breaking News

ಪುಲ್ವಾಮಾದಲ್ಲಿ ವೀರಮರಣವಪ್ಪಿದ ಯೋಧರಿಗೆ ವಿದ್ಯಾರ್ಥಿಗಳಿಂದ ಶ್ರದ್ಧಾಂಜಲಿ ಅರ್ಪಣೆ

ಪುಲ್ವಾಮಾದಲ್ಲಿ ಉಗ್ರರ ದಾಳಿಯಿಂದ ವೀರಮರಣವನ್ನಪ್ಪಿದ ಯೋಧರಿಗೆ ಮಣಿಪಾಲ ವಿದ್ಯಾರ್ಥಿಗಳು ಶ್ರದ್ಧಾಂಜಲಿ ಅರ್ಪಿಸಿದ್ರು.

ಮಣಿಪಾಲ ವಿವಿಯ ವೈದ್ಯಕೀಯ ಮತ್ತು ತಾಂತ್ರಿಕ ಶಿಕ್ಷಣದ ವಿದ್ಯಾರ್ಥಿಗಳು ಮೇಣದ ಬತ್ತಿ ಹಿಡಿದು ಮೂರು ಕಿಲೋಮೀಟರ್ ಪಾದಯಾತ್ರೆ ನಡೆಸಿ ಯೋಧರಿಗೆ ನುಡಿನಮನ ಸಲ್ಲಿಸಿದ್ರು. ಮೊದಲು ಮಣಿಪಾಲ ವಿವಿ ಕ್ಯಾಂಪಸ್ ನೊಳಗೆ ಕ್ಯಾಂಡಲ್ ಮಾರ್ಚ್ ನಡೆಸಿದ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಯೋಧರಿಗೆ ನುಡಿನಮನ ಸಲ್ಲಿಸಿ ಆಚಾರ್ಯ ವೃತ್ತದಲ್ಲಿ ಮೇಣದ ಬತ್ತಿಯಿಟ್ಟು ಮೌನ ಪ್ರಾರ್ಥನೆ ಸಮರ್ಪಿಸಿದ್ರು.

Related posts

Leave a Reply

Your email address will not be published. Required fields are marked *