Header Ads
Header Ads
Header Ads
Breaking News

ಪೆಟ್ರೋಲ್ ಮತ್ತು ಅಗತ್ಯ ವಸ್ತುಗಳ ಬೆಲೆಯೇರಿಕೆ ಖಂಡನೆ ಸುಳ್ಯ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ

 

ಸುಳ್ಯ ಬ್ಲಾಕ್ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ವಿವಿಧ ಘಟಕಗಳ ಆಶ್ರಯದಲ್ಲಿ ಪೆಟ್ರೋಲ್ ಬೆಲೆ ಏರಿಕೆ ಮತ್ತು ಅಗತ್ಯ ವಸ್ತುಗಳ ಬೆಲೆಯೇರಿಕೆ ಹಾಗೂ ಕೇಂದ್ರ ಸರಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಸುಳ್ಯದಲ್ಲಿ ಪ್ರತಿಭಟನೆ ನಡೆಯಿತು. ಈ ವೇಳೆ ಸುಳ್ಯ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಸವಿತಾ ರಮೇಶ್ ಗೌಡ ಮಾತನಾಡಿ,

ಕಳೆದ 60 ವರ್ಷಗಳಿಂದ ಕಾಂಗ್ರೆಸ್ ಏನು ಮಾಡಿದೆ ಎಂದು ಕೇಳುವ ಬಿಜೆಪಿ ಕಳೆದ ೨೫ ವರ್ಷಗಳಿಂದ ಸುಳ್ಯದಲ್ಲಿ ಬಿಜೆಪಿಯ ಶಾಸಕರು ಮತ್ತು ಸಂಸದರು ಏನು ಅಭಿವೃದ್ದಿ ಮಾಡಿದ್ದಾರೆ. ಸುಳ್ಯವನ್ನು ರಾಮರಾಜ್ಯ ಮಾಡಿದ್ದೀರಾ. ಸುಳ್ಯದ ಎಲ್ಲಾ ರಸ್ತೆಗಳು ಅಭಿವೃದ್ದಿ ಆಗಿದ್ದೀಯಾ ಎಂದು ಅವ್ರು ಪ್ರಶ್ನಿಸಿದ್ರು. ಈ ವೇಳೆ ಕಾಂಗ್ರೆಸ್ ನ ಹಲವು ಮಂದಿ ನಾಯಕರು ಭಾಗವಹಿಸಿದರು.

Related posts

Leave a Reply