Header Ads
Header Ads
Breaking News

ಪೆರುವಾಯಿ:ಸಂಶಯಾಸ್ಪದ ರೀತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ವ್ಯಕ್ತಿಯೊಬ್ಬರ ಮೃತದೇಹ ಸಂಶಯಾಸ್ಪದ ರೀತಿಯಲ್ಲಿ ಪತ್ತೆಯಾದ ಘಟನೆ ಪೆರುವಾಯಿ ಎಂಬಲ್ಲಿ ನಡೆದಿದೆ. ಪೆರುವಾಯಿ ನಿವಾಸಿ ಫ್ರಾನ್ಸಿಸ್ ಮೃತಪಟ್ಟವರು. ಮೇಸ್ತ್ರೀ ಕೆಲಸಕ್ಕೆ ಹೋಗುವ ಇವರು ನಿನ್ನೆ ರಾತ್ರಿಯಾದರೂ ಮನೆ ಬಂದಿರಲಿಲ್ಲ. ಮೊಬೈಲ್ ಗೆ ಕರೆ ಮಾಡಿದರೆ ಸ್ವೀಕರಿಸುತ್ತಿರಲಿಲ್ಲ. ಇಂದು ಬೆಳಿಗ್ಗೆ ಪೆರುವಾಯಿ ಪೋಸ್ಟ್ ಆಫಿಸ್ ಮುಂಭಾಗ ಮೃತ ದೇಹ ಪತ್ತೆಯಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.

Related posts

Leave a Reply

Your email address will not be published. Required fields are marked *