Header Ads
Header Ads
Breaking News

ಪೊಲೀಸ್ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮ

ಮಂಗಳೂರಿನ ಅಸೈಗೋಳಿಯ ಕರ್ನಾಟಕ ರಾಜ್ಯ ಮಿಸಲು ಪೊಲೀಸ್ 7ನೇ ಪಡೆ ವತಿಯಿಂದ ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ849 ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಯ ಕುರಿತು ಜನ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಇನ್ನು ಬೆಂಗ್ರೆ ಹಾಗೂ ತಣ್ಣೀರು ಬಾವಿ ಪ್ರದೇಶದ ಯುವಕರಿಗೆ ಪೊಲೀಸ್ ಇಲಾಖೆಗೆ ಸೇರುವ ನಿಟ್ಟಿನಲ್ಲಿ ಈ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯ್ತು. ಕರ್ನಾಟಕದಲ್ಲೇ ಮೊದಲ ಬಾರಿಗೆ ಉಚಿತವಾಗಿ ಪೂರ್ವ ಸಿದ್ಧತೆ ತರಭೇತಿಯನ್ನ ನೀಡಲಾಗುತ್ತಿದೆ.

   

Related posts

Leave a Reply