Header Ads
Header Ads
Breaking News

ಪೊಳಲಿ ಕ್ಷೇತ್ರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ಪೊಳಲಿ ರಾಜರಾಜೇಶ್ವರಿ ಕ್ಷೇತ್ರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಶ್ರೀ ದೇವಿಗೆ ಪೂಜೆ ಸಲ್ಲಿಸಿದರು.


ಬಂಟ್ವಾಳ ತಾಲೂಕಿನಲ್ಲಿರುವ ಪೊಳಲಿ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತ್ತಿದೆ.ಇಂದು ಮಾಜಿ ಸಿಎಂ ಸಿದ್ದರಾಮಯ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭ ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್, ಉಸ್ತುವಾರಿ ಸಚಿವ ಯು.ಟಿ. ಖಾದರ್, ಕಾಂಗ್ರೆಸ್ ಮುಖಂಡರಾದ ಐವನ್ ಡಿಸೋಜಾ, ಹರೀಶ್ ಕುಮಾರ್, ರಮಾನಾಥ ರೈ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ವರದಿ: ನಾಗೇಶ್ ಕಾವೂರು ಮಂಗಳೂರು

Related posts

Leave a Reply

Your email address will not be published. Required fields are marked *